news-banner

ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ: ಇಬ್ಬರು ಮೃತ್ಯು, ಐವರು ಗಂಭೀರ

ಅಮೇರಿಕಾ: ಅಮೇರಿಕಾದ ಫ್ಲೋರಿಡಾ ಸ್ಟೇಟ್ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಯೋರ್ವ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟು ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.