ಸ್ನಾನ ಮಾಡುತ್ತಿದ್ದ ಯುವತಿಯ ವೀಡಿಯೊ ಚಿತ್ರೀಕರಣ: ಯುವಕನ ಪೊಲೀಸರಿಗೊಪ್ಪಿಸಿದ ಸ್ಥಳೀಯರು

  July 22,2024
news-banner
ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವೀಡಿಯೊ ಮಾಡಿದ ಓರ್ವನನ್ನು ಸ್ಥಳೀಯರು ಪೊಲೀಸರಿಗೊಪ್ಪಿಸಿದ ಘಟನೆ ಸಂಭವಿಸಿದೆ.

ವೀಡಿಯೊ ಮಾಡುತ್ತಿದ್ದ ಯುವಕ ರಹಿಮಾನ್ ಎಂದು ತಿಳಿದು ಬಂದಿದೆ.

ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಈ ಘಟನೆ ನಡೆದಿದ್ದು, ವೀಡಿಯೊ ಮಾಡುತ್ತಿದ್ದ ರಹಿಮಾನ್ ನನ್ನು ಸ್ಥಳೀಯರು ಹಿಡಿದು ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.


Leave Your Comments