ವಿಟ್ಲ: ಉದ್ಯಮಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಉದ್ಯಮಿ ವಿಟ್ಲದ ಓಂ ಸಾಯಿ ಇಂಡಸ್ಟ್ರೀಸ್ ಮಾಲಕ, ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಎಂದು ತಿಳಿದು ಬಂದಿದೆ.
ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.